ಲಯನ್ಸ್‌ನಿಂದ ಶಿಕ್ಷಕರಿಗೆ - TopicsExpress



          

ಲಯನ್ಸ್‌ನಿಂದ ಶಿಕ್ಷಕರಿಗೆ ಸನ್ಮಾನ : ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಅಂಗವಾಗಿ ಲಯನ್ಸ್ ಸಂಸ್ಥೆ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಐವರು ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಅಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜು ನಸ್ವಾಮಿ, ಗಂಗರಾಜು, ಎ.ಬಿ.ನಾಗರಾಜು, ಸುಜಯ ಹಾಗೂ ಜ್ಯೋತಿ ಲಕ್ಷ್ಮೀ ಅವರನ್ನು ಲಯನ್ಸ್ ಸಂಸ್ಥೆ ಅಧ್ಯಕ್ಷ ಅಣ್ಣೇಗೌಡ ಸನ್ಮಾನಿಸಿ ಗೌರವಿಸಿದರು. ಸರ್ಕಾರಿ ಮಹಿಳಾ ಕಾಲೇಜಿನ ಲಿಂಗರಾಜು ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಅದರ್ಶ ಮತ್ತು ಸಿದಾಟಛಿಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸತ್ಪ್ರಜೆಗಳಾಗಿ ದೇಶಕ್ಕೆ ಕೀರ್ತಿ ತರುವಂತೆ ಉಪದೇಶ ನೀಡಿದರು. ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ತಳಗವಾದಿ ಸೋಮಣ್ಣ, ಕಾರ್ಯದರ್ಶಿ ಸೋಮೆಗೌಡ ಎಸ್‌ಡಿಎಂಸಿ ಅಧ್ಯಕ್ಷ ರಾಮೇಗೌಡ, ಸಂಪನ್ಮೂಲ ವ್ಯಕ್ತಿ ಚಂದ್ರಶೇಖರಚಾರ್ ಮತ್ತಿತರರು ಉಪಸ್ಥಿತರಿದ್ದರು. ಈ ದಿನದ ಪ್ರಾಯೋಜಕರು: Systems Technology : ಸಿಸ್ಟಮ್ ಟೇಕ್ನಾಲಜಿ : ಮಂಡ್ಯ-ಮೈಸೂರು-ಹಾಸನ : 7259108417: Today Offer : Intel Processor2.6 Ghz, Ram 1GB, 160GB Hard Disk, DVD R/W, Mouse, TFT Monitor 15 Inch.. Offer Price : ಕೇವಲ 9999/- Only. Home Delivery (High Configuration ಕಂಪ್ಯೂಟರ್ ಗಳನ್ನು Assemble ಮಾಡಿಕೊಡಲಾಗುವುದು. ಎಲ್ಲಾ ಕಂಪ್ಯೂಟರ್ ಬಿಡಿಭಾಗಗಳ ಮೇಲೆ ಕಂಪನಿ ಆಧಾರದ ಮೇಲೆ 2 ವರ್ಷ ಅಥವಾ 3 ವರ್ಷ ಗ್ಯಾರಂಟಿ ಕೊಡಲಾಗುವುದು)
Posted on: Fri, 06 Sep 2013 04:39:23 +0000

Trending Topics



Recently Viewed Topics




© 2015